Ultimate magazine theme for WordPress.

news belgaum:12 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

He has been able to arrest the accused within 12 hours.

0 112

ಉಪ್ಪಿನಂಗಡಿ : (news belgaum) ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿ 12 ಗಂಟೆಗಳೊಳಗೆ ಆರೋಪಿಗಳು ಅರೆಸ್ಟ್ :  ಯುವತಿಯೋರ್ವಳನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಾಗಿ 12 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕೊಕ್ಕಡ ಗ್ರಾಮದವರಾದ ಧನಂಜಯ (26) ಹಾಗೂ ಕುಶಾಲಪ್ಪ (24) ಎಂದು ಗುರುತಿಸಲಾಗಿದೆ. ಬೆಟ್ಟಂಪಾಡಿಯ ಯುವತಿಯೋರ್ವಳು ತನ್ನ ಅಕ್ಕನ ಮನೆಯಾದ ದೇಲಂಪಾಡಿಯಲ್ಲಿದ್ದ ಸಂದರ್ಭ ಫೆ.15ರಂದು ರಾತ್ರಿ 10ರ ಸುಮಾರಿಗೆ ಧನಂಜಯ ಎಂಬಾತ ಕುಶಾಲಪ್ಪನೊಂದಿಗೆ ಅಲ್ಲಿಗೆ ಆಗಮಿಸಿ ಜಾತ್ರೆಗೆ ಹೋಗುವ ಎಂದು ಬೈಕ್‌ನಲ್ಲಿ ಆಕೆಯನ್ನು ಕರೆದುಕೊಂಡು ಬಂದು ಉಪ್ಪಿನಂಗಡಿಯಿಂದ ಸುಮಾರು 8 ಕಿ.ಮೀ. ದೂರದ ನೆಲ್ಯಾಡಿ ಕಡೆಗೆ ಇರುವ ಒಂದು ಖಾಲಿ ಮನೆಯ ಶೆಡ್‌ವೊಂದರಲ್ಲಿ ಈಕೆಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ್ದರು.

ಈಕೆಯನ್ನು ತಡರಾತ್ರಿ 1 ಗಂಟೆಯ ಸುಮಾರಿಗೆ ಉಪ್ಪಿನಂಗಡಿ ಪೇಟೆಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಫೆ.16ರಂದು ಸಂಜೆ ಈ ಯುವತಿಯು ಉಪ್ಪಿನಂಗಡಿ ಪೊಲೀಸರಿಗೆ ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ದೂರು ನೀಡಿದ್ದರು. ಆದರೆ ಈಕೆಗೆ ಅತ್ಯಾಚಾರ ನಡೆದ ಸ್ಥಳದ ಮಾಹಿತಿಯಾಗಲೀ,ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಉಪ್ಪಿನಂಗಡಿ ಪೊಲೀಸರು ನಿನ್ನೆ ಸಂಜೆಯಿಂದಲೇ ಬಿರುಸಿನ ತನಿಖೆ ನಡೆಸಿ, ಫೆ.17ರಂದು ಬೆಳಗ್ಗೆ ಆರೋಪಿಗಳನ್ನು ಕೊಕ್ಕಡ ಪೇಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ He has been able to arrest the accused within 12 hours.

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

Your email address will not be published.