Ultimate magazine theme for WordPress.
Browsing Category

Bengaluru

ನೂತನ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನೆ ಮಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನೂತನ ರಾಜ್ಯ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನೆ ಮಾಡಲಾಗಿದೆ. ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕ್ಯಾನ್ಸರ್…

ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್​ ಎರಡೆರಡು ಜವಾಬ್ದಾರಿ ನೀಡಿದೆ: ಮಹಾರಾಷ್ಟ್ರ ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ…

ಮಹಾರಾಷ್ಟ್ರ ಉಸ್ತುವಾರಿಯಾಗಿ ಆಯ್ಕೆಯಾಗಿದ್ದ ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್​ ಎರಡೆರಡು ಜವಾಬ್ದಾರಿ ನೀಡಿದೆ. ಮಹಾರಾಷ್ಟ್ರ ರಾಜ್ಯದ ಉಸ್ತುವಾರಿ ಜೊತೆಗೆ ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿಯೂ…

ವರದಿ ಏನೇ ಹೇಳಿದರೂ 2019 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿಸಿಎಂ ಡಾ.ಜಿ ಪರಮೇಶ್ವರ್

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಡಿಸಿಎಂ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನನ್ನ ಬಳಿಯೂ ಡೈರಿಗಳಿವೆ, ಅದನ್ನ ಬಹಿರಂಗ ಮಾಡುತ್ತೇನೆ: ಸಚಿವ ಡಿ.ಕೆ ಶಿವಕುಮಾರ್

ನನ್ನ ಬಳಿಯೂ ಡೈರಿಗಳಿವೆ, ಕೊನೆಯಲ್ಲಿ ಏನೂ ಆಗಲ್ಲವೆಂದಾಗ ಅದನ್ನ ಬಹಿರಂಗ ಮಾಡುತ್ತೇನೆ ಸಚಿವ ಡಿ.ಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಆರ್ಥಿಕ ಅಪರಾಧ ನ್ಯಾಯಾಲಯದಿಂದ ಮತ್ತೆ ಸಮನ್ಸ್ ನೀಡಿದ ಹಿನ್ನೆಲೆ ಮಾತನಾಡಿದ ಅವರು, ನನ್ನ…

ನಾವು ಡಿ.ಕೆ ಶಿವಕುಮಾರ್ ಜೊತೆಗಿದ್ದೇವೆ: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

ನಾವು ಕಾನೂನಾತ್ಮಕವಾಗಿ ಡಿ.ಕೆ ಶಿವಕುಮಾರ್ ಜತೆಗಿದ್ದೇವೆ. ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಎಲ್ಲಿದೆ ಸಾಮಾಜಿಕ ನ್ಯಾಯ: ದಿನೇಶ ಅಮಿನಮಟ್ಟು

ಸಾಮಾಜಿಕ ನ್ಯಾಯಕ್ಕೆ ಹೋರಾಟ ಮಾಡುವವರನ್ನು ಕಡೆಗಣಿಸುವ ಯತ್ನ ಇಂದಿನ ಸಮಾಜ ನಡೆಸಿದೆ ಎಂದು ಹಿರಿಯ ಪತ್ರಕರ್ತ ಅಮೀನ ಮಟ್ಟು ತಿಳಿಸಿದ್ದಾರೆ. ಬೆಂಗಳೂರು ಫ್ರೀಡಂ ಪಾರ್ಕನಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಅವರ ‘ಜನಾಗ್ರಹ ಸಮಾವೇಶ’…

ಮೊಹಮ್ಮದ್ ನಲಪಾಡ್ ಗೆ ಜೈಲಿನಿಂದ ಬಿಡುಗಡೆ ಭಾಗ್ಯ

ಶಾಂತಿನಗರದ ಶಾಸಕ ಹ್ಯಾರೀಶ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಜಾಮೀನು ಮಂಜೂರಾಗಿದೆ. ವಿದ್ವತ್ ಮೇಲೆ ಹಲ್ಲೆ ಪ್ರಕರಣದಲ್ಲಿ ಬಂಧನವಾಗಿದ್ದ ಮೊಹಮ್ಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.