ದರೋಡೆಕೋರನಿಗೆ ಸೋಂಕು ಶಂಕೆ ಹಿಂಡಲಗಾ ಜೈಲಿನಲ್ಲಿ ಆತಂಕ

0

ಬೆಳಗಾವಿ- ಇತ್ತೀಚಿಗಷ್ಟೆ ಬೆಳಗಾವಿ ನಗರದ ಕ್ಯಾಂಪ್ ಪೋಲೀಸರು ಬಂಧಿಸಿದ ಕುಖ್ಯಾತ ರೌಡಿಗೆ ಕೊರೋನಾ ಸೊಂಕಿನ ಶಂಕೆ ಹಿನ್ನಲೆಯಲ್ಲಿ, ಹಿಂಡಲಗಾ ಜೈಲು ಮತ್ತು ಕ್ಯಾಂಪ್ ಪೋಲೀಸ್ ಠಾಣೆಯಲ್ಲಿ ಭೀತಿ ಶುರುವಾಗಿದೆ.

ದರೋಡೆಕೋರನಿಗೆ ಸೋಂಕು ಶಂಕೆ ಹಿಂಡಲಗಾ ಜೈಲಿನಲ್ಲಿ ಆತಂಕ ಸೃಷ್ಠಿಯಾಗಿದೆ.
ದರೋಡೆ ಮಾಡುತ್ತಿದ್ದ ವ್ಯಕ್ಯಿಯನ್ನ ಬಂಧಿಸಿದ್ದ ಬೆಳಗಾವಿಯ ಕ್ಯಾಂಪ್ ಪೊಲೀಸರು.
ಮೂರು ದಿನಗಳ ಹಿಂದೆ ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು.

ದರೋಡೆಕೋರನಿಗೆ ಇಂದು ಸೋಂಕಿನ ಶಂಕೆ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನಲ್ಲಿನ ಕೈದಿ ಮತ್ತು ಸಿಬ್ಬಂದಿಗೆ ಕೊರೊನಾ ಭೀತಿ ಎದುರಾಗಿದೆ.
ಸದ್ಯ 830ಜನ ಕೈದಿಗಳಿರುವ ಹಿಂಡಲಗಾ ಜೈಲು.
ಕ್ಯಾಂಪ್ ಪೊಲೀಸ್ ಠಾಣೆ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ‌. ಬೆಳಗಾವಿಯ ಡಿಸಿಪಿ ಸೇರಿದಂತೆ ಎಂಟು ಜನ ಸಿಬ್ಬಂದಿಗಳಿಗೆ ಆತಂಕ ಶುರುವಾಗಿದೆ,ಯಾಕಂದ್ರೆ
ಎರಡು ದಿನಗಳ ಹಿಂದೆ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಇವರು ಶಂಕಿತ ದರೋಡೆಕೋರನನ್ನು ತಮ್ಮು ಮುಂದೆ ಕೂರಿಸಿ ಸುದ್ದಿಗೋಷ್ಠಿ ನಡೆಸಿದ್ದರು,

ಬಂಧಿತ ದರೋಡೆಕೋರನಿಗೆ ಸೊಂಕಿನ ಶಂಕೆ ಹಿನ್ನಲೆಯಲ್ಲಿ ಕ್ಯಾಂಪ್ ಠಾಣೆ,ಹಿಂಡಲಗಾ ಜೈಲು ಶೀಲ್ ಡೌನ್ ಆಗುವದರ ಜೊತೆಗೆ ಹಿರಿಯ ಪೋಲೀಸ್ ಅಧಿಕಾರಿಗಳು ಕ್ವಾರಂಟೈನ್ ಆಗುವ ಸಾದ್ಯತೆ ಹೆಚ್ಚಾಗಿದೆ.