ರಾಯರೆಡ್ಡಿ ಅವರ ಮಗಳ ಮದುವೆ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಗವಹಿಸಿ, ನವದಂಪತಿಗಳಿಗೆ ಶುಭ ಕೋರಿದರು.
ಬೆಳಗಾವಿ: ಬೆಳಗಾವಿ ನಗರದಲ್ಲಿ ಶಗೂನ್ ಗಾರ್ಡನಲ್ಲಿ ಗುರುವಾರ ನಡೆದ ಮಾಜಿ ಸಚಿವ ಬಸವರಾಜ
ರಾಯರೆಡ್ಡಿ ಅವರ ಮಗಳ ಮದುವೆ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಗವಹಿಸಿ, ನವದಂಪತಿಗಳಿಗೆ ಶುಭ ಕೋರಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಸವರಾಜ ಹೊರಟ್ಟಿ, ಮಾಜಿ ಶಾಸಕ ಕೋನ್ ರೆಡ್ಡಿ ಜೊತೆಯಲ್ಲಿ ಇದ್ದರು.