ಬೆಳಗಾವಿ, – ಇಲ್ಲಿನ ವಂಟಮುರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾಗಿರುವ 30 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು
ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಮಂಗಳವಾರ (ನ.17) ಬೆಳಿಗ್ಗೆ 11 ಗಂಟೆಗೆ ಉದ್ಘಾಟಿಸಲಿದ್ದಾರೆ.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಘನ ಉಪಸ್ಥಿತಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ಶಾಸಜ ಅನಿಲ್ ಬೆನಕೆ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.