ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಾರ್ಹ : ವೀರಶೈವ ಲಿಂಗಾಯತ ಯುವ ಸಮಿತಿ ಅಧ್ಯಕ್ಷರು ಖಾನಾಪುರ. ಶಿವಲಿಂಗಯ್ಯ ಅಲ್ಲಯ್ಯನವರಮಠ

0

ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಸ್ವಾಗತಾರ್ಹ : ವೀರಶೈವ ಲಿಂಗಾಯತ ಯುವ ಸಮಿತಿ ಅಧ್ಯಕ್ಷರು ಖಾನಾಪುರ. ಶಿವಲಿಂಗಯ್ಯ ಅಲ್ಲಯ್ಯನವರಮ

ಬೆಳಗಾವಿ : ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದು. ಶಿವಲಿಂಗಯ್ಯ ಅಲ್ಲಯ್ಯನವರಮಠ
ವೀರಶೈವ ಲಿಂಗಾಯತ ಯುವ ಸಮಿತಿ ಅಧ್ಯಕ್ಷರು ಖಾನಾಪುರ.
ಹೇಳಿದ್ದಾರೆ.

ಮಂಗಳವಾರ ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ವೀರಶೈವ ಲಿಂಗಾಯತ ಧರ್ಮದ ಅಭಿವೃದ್ಧಿ ನಿಗಮ ರಚನೆಯಾಗಬೇಕೆಂದು ಬಹುವರ್ಷಗಳ ಬೇಡಿಕೆಯಾಗಿತ್ತು. ಅದರಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಐತಿಹಾಸಿಕ‌ ನಿರ್ಣಯ ತೆಗೆದುಕೊಂಡಿರುವುದು ತುಂಬಾ ಸಂತಸ ತಂದಿದೆ ಎಂದು ಸ್ವಾಗತಿಸಿದ್ದಾರೆ.

ಅಲ್ಲದೆ ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ಈ ನಿಗಮ ಹೆಚ್ಚಿನ ಆಧ್ಯತೆ ನೀಡಿ ಅವರಿಗೆ ಹೆಚ್ಚಿನ ರೀತಿಯಲ್ಲಿ ಸಹಕಾರಿಯಾಗಲಿ ಎಂದು ಶುಭಹಾರೈಸಿದರು.