ಬೆಳಗಾವಿ : ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ಕಾರ್ಯಾಲಯದಲ್ಲಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಸಂವಿಧಾನ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಎಸ್.ಸಿ.ಮೋರ್ಚಾ ಕಾರ್ಯದರ್ಶಿಗಳಾದ ಶ್ರೀ ರಾವಬಹದ್ದೂರ ಕದಮ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಮೋಹಿತೆ, ಜಿಲ್ಲಾ ಎಸ್.ಸಿ.ಮೋರ್ಚಾ ಅದ್ಯಕ್ಷರಾದ ಜಿತೇಂದ್ರ ಮಾದರ, ಪ್ರಧಾನ ಕಾರ್ಯದರ್ಶಿ ಯಲ್ಲೇಶ ಕೋಲಕಾರ, ಶ್ರೀ ಈರಪ್ಪಾ ಢವಳೇಶ್ವರ ಹಾಗೂ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.