ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಉದ್ಘಾಟಿಸಿದರು.

0

ಬೆಳಗಾವಿ:  ಗ್ರಾಮ ಪಂಚಾಯಿತಿ ಚುನಾವಣೆ ಹಾಗೂ  ಪಕ್ಷ ಬಲಪಡಿಸಲುವ ಉದ್ದೇಶದಿಂದ  ಬೆಳಗಾವಿಯಲ್ಲಿ  ಹಮ್ಮಿಕೊಂಡಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆದಿಯಾಗಿ  ಹಲವು ನಾಯಕರು ಭಾಗಿಯಾಗಿದ್ದಾರೆ.