ಅನಾರೋಗ್ಯ ಕಾರಣದಿಂದ ಸ್ಯಾಂಡಲ್ ವುಡ್ ನ ಹಿರಿಯ ನಟಿ ಪ್ರಮೀಳಾ ಜೋಷಾಯಿ ಅವರು ಇಲ್ಲಿನ  ಜಯನಗರದ ಎಕ್ಸೆಲ್ ಆಸ್ಪತ್ರೆಗೆ ನಿನ್ನೆ ರಾತ್ರಿ ದಾಖಲಾಗಿದ್ದಾರೆ. 

0

ಬೆಂಗಳೂರು : ಅನಾರೋಗ್ಯ ಕಾರಣದಿಂದ ಸ್ಯಾಂಡಲ್ ವುಡ್ ನ ಹಿರಿಯ ನಟಿ ಪ್ರಮೀಳಾ ಜೋಷಾಯಿ ಅವರು ಇಲ್ಲಿನ  ಜಯನಗರದ ಎಕ್ಸೆಲ್ ಆಸ್ಪತ್ರೆಗೆ ನಿನ್ನೆ ರಾತ್ರಿ ದಾಖಲಾಗಿದ್ದಾರೆ.

 

ಕೋವಿಡ್ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತಾ ಮೂಲಗಳು ಮಾಹಿತಿ ನೀಡಿವೆ. ಆದರೆ ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಇಲ್ಲ.

 

ಪ್ರಮಿಳಾ ಜೋಷಾಯ್ 170 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.  ನಟ ಸುಂದರ್ ರಾಜ್ ಅವರ ಪತ್ನಿಯಾಗಿದ್ದಾರೆ.