ಅಡುಗೆ ಮನೆಯಾದ ಬೆಳಗಾವಿ ಕೇಂದ್ರ ಬಸ್ ನಿಲ್ಧಾಣ….

0

ಬೆಳಗಾವಿ ಬಸ್ ನಿಲ್ಧಾಣ ಇವತ್ತು ಅಕ್ಷರಶಃ ಹೋರಾಟದ ಕೇಂದ್ರವಾಗಿದೆ ಇವತ್ತು ಇಡೀ ದಿನ ಈ ನಿಲ್ಧಾಣದಲ್ಲಿ ಕ್ರಾಂತಿಯ ಕಿಡಿಯ ಜೊತೆಗೆ ಒಲೆಯೂ ಹೊತ್ತಿದೆ,

ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ನಡೆಯುತ್ತಿರುವ ಸಾರಿಗೆ ನೌಕರರ ಹೋರಾಟಕ್ಕೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯೆಕ್ತವಾಗಿದೆ.

ಧರಣಿ ನಡೆಸುತ್ತಿರುವ ಸಾರಿಗೆ ನೌಕರರು ಮದ್ಯಾಹ್ನದ ಊಟವನ್ನು ನಿಲ್ಧಾಣದಲ್ಲೇ ಮಾಡಿದರು.ಈಗ ರಾತ್ರಿ ಊಟಕ್ಕೆ ಅಡುಗೆ ತಯಾರಿಸುವ ಕಾರ್ಯ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲೇ ನಡೆಯುತ್ತಿದೆ