ನಾಳೆ ಬೆಳಗಾವಿಗೆ ಡಿ‌.ಕೆ ಶಿವಕುಮಾರ್….!!

0

ಬೆಳಗಾವಿ-ನಾಳೆ ಮಧ್ಯಾಹ್ನ 1-30 ಕ್ಕೆ ಕೆಪಿಸಿಸಿ ಅಧ್ಯಕ್ಷರು ಬೆಳಗಾವಿಗೆ ಆಗಮಿಸಲಿದ್ದು ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ,ಕಾಂಗ್ರೆಸ್ ಪಕ್ಷದ ವಕ್ತಾರರು ಆಗಿರುವ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರಿಯ ಮಗಳ ಮದುವೆ,ನಾಳೆ ಬೆಳಗಾವಿಯಲ್ಲಿ ನಡೆಯಲಿದ್ದು,ಡಿಕೆ ಶಿವಕುಮಾರ್ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.