ವಿಶಿಷ್ಟ ಸೇವಾ ಪದಕಕ್ಕೆ ಹಂಜಾ ಹುಸೇನ್ ಆಯ್ಕೆ ಸಿಬ್ಬಂದಿಗಳ ಅಭಿನಂದನೆ.

0

 

ಬೆಳಗಾವಿ: ಕೆಎಸ್ಆರ್ ಪಿ 2ನೇ ಪಡೆ ಕಮಾಂಡೆಂಟ್ ಹಂಜಾ ಹುಸೇನ್ ಅವರು ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

2021 ರ ಜನವರಿ 7 ರಂದು ಬೆಂಗಳೂರಿನ ರಾಜಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಂಜಾ ಹುಸೇನ ಪದಕ ಹಾಗೂ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಕೆಎಸ್ಆರ್ ಪಿ 2 ನೇ ಪಡೆಯ ಅಧಿಕಾರಿ ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.