ಪ್ರಮಾಣವಚನ ಕಾರ್ಯಕ್ರಮಕ್ಕೆ ಬಿಜೆಪಿಯ ಕರ್ನಾಟಕ ರಾಜ್ಯ ಉಸ್ತುವಾರಿ ಶ್ರೀ ಅರುಣ್ ಸಿಂಗ್ ಅವರನ್ನು ಶಂಕರಗೌಡ ಪಾಟೀಲ್ ಕರ್ನಾಟಕ ಸರ್ಕಾರ ವಿಶೇಷ ಪ್ರತಿನಿಧಿ ನವದೆಹಲಿ ಅವರು ಸ್ವಾಗತಿಸಿದರು

0

ಬೆಂಗಳೂರು : ಇಂದು ಬೆಂಗಳೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ಉಸ್ತುವಾರಿ ಮತ್ತು ರಾಜ್ಯಾಸಭಾ ಸದಸ್ಯರು ಶ್ರೀ ಅರುಣ್ ಸಿಂಗ್ ಅವರ ಆಗಮಸಿದರು.

ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯ ಪ್ರಮಾಣವಚನ ಕಾರ್ಯಕ್ರಮಕ್ಕೆ ಬಿಜೆಪಿಯ ಕರ್ನಾಟಕ ರಾಜ್ಯ ಉಸ್ತುವಾರಿ ಶ್ರೀ ಅರುಣ್ ಸಿಂಗ್ ಅವರನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ .

ಮಾನ್ಯ ಮುಖ್ಯಮ೦ತ್ರಿಗಳ ಪರವಾಗಿ ಮಾನ್ಯ  ಶ್ರೀ ಶಂಕರಗೌಡ ಪಾಟೀಲ್ ಕರ್ನಾಟಕ ಸರ್ಕಾರ ವಿಶೇಷ ಪ್ರತಿನಿಧಿ ನವದೆಹಲಿ ಅವರು ಹೂಗುಚ್ಛ ನೀಡಿ ಸ್ವಾಗತಿಸಿ ಬರಮಾಡಿಕೊಂಡರು