ಅಮಿಷಾ ಬೆಂಗಳೂರು ಏರ್’ಪೋರ್ಟ್’ಗೆ ಆಗಮನ

0

ಬೆಂಗಳುರೂ  : ಅಮಿಷಾ ಬೆಂಗಳೂರು ಏರ್’ಪೋರ್ಟ್’ಗೆ ಆಗಮನ ಸ್ವಾಗತಿಸಲು ಬಿಜೆಪಿ ಪಕ್ಷದ ಗನ್ಯೆರು ಹಾಗೂ

ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಡಿ.ವಿ. ಸದಾನಂದ ಗೌಡ, ಗೃಹಸಚಿವ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಬಿಜೆಪಿ ಸಹ ಉಸ್ತುವಾರಿ ಡಿ.ಕೆ. ಅರುಣಾ, ಸಚಿವರಾದ ಸುರೇಶ್ ಕುಮಾರ್, ವಿ. ಸೋಮಣ್ಣ, ಅರವಿಂದ ಲಿಂಬಾವಳಿ, ಎಸ್.ಟಿ. ಸೋಮಶೇಖರ್, ಅರ್. ಅಶೋಕ್, ಭೈರತಿ ಬಸವರಾಜ, ಕೆ. ಗೋಪಾಲಯ್ಯ, ಸಂಸದ ಪಿ.ಸಿ. ಮೋಹನ್, ಕೆ.ಸಿ. ರಾಮಮೂರ್ತಿ, ರಾಜೀವ್ ಚಂದ್ರಶೇಖರ್, ಡಿಜಿಪಿ ಪ್ರವೀಣ್ ಸೂದ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥತರಿದ್ದರು