ರಾಮದುರ್ಗದಲ್ಲಿ ಅಪ್ಪ-ಅವ್ವ-ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆ

0

ತಂದೆ, ತಾಯಿ, ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮದುರ್ಗದಲ್ಲಿ ನಡೆದಿವೆ.

ಪ್ರವೀಣ  ಶೆಟ್ಟರ (37), ಪತ್ನಿ ರಾಜೇಶ್ವರಿ (27), ಮಕ್ಕಳಾದ ಅಮೃತಾ (8), ಅದ್ವಿಕ್ (6) ಮೃತ ದುರ್ದೈವಿಗಳು.

ಸ್ಥಳಕ್ಕೆ ಶಾಸಕ ಮಹಾದೇವಪ್ಪ ಯಾದವಾಡ ನೀಡಿದ್ದಾರೆ. ಸಿಪಿಐ ಶಶಿಕಾಂತ ವರ್ಮಾ ಹಾಗೂ ಸಿಬ್ಬಂದಿ ತನಿಖೆ ನಡೆಸುತ್ತಿದ್ದಾರೆ.