ಏತ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲಿಸಿದ ಸಚಿವ ಜಾರಕಿಹೊಳಿ‌

0

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ‌‌ ಏತ ನೀರಾವರಿ ಯೋಜನೆಗಳ ಕುರಿತ ಪ್ರಗತಿ ಪರಿಶೀಲನಾ ಸಭೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ನಾಲ್ಕು ನೀರಾವರಿ ನಿಗಮಗಳ ವ್ಯಾಪ್ತಿಯ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾನ್ಯ ಸಚಿವರಿಗೆ, ಏತ ನೀರಾವರಿ ಯೋಜನೆಗಳ ಮಾಹಿತಿ ಒದಗಿಸಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್‌ ಕುಮಾರ್, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು.