ವಿನಯ ಕುಲಕರ್ಣಿಗೆ ಜೈಲಾ..ಬೇಲಾ ? : ಇಂದು ನಿರ್ಧಾರ

0

ಧಾರವಾಡ : ಜಿಲ್ಲಾ ಪಂಚಾಯಿತಿ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ  ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆ ಗುರುವಾರ ನಡೆಯಲಿದೆ.

 

ನಿನ್ನೆ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡಿದ್ದ ಧಾರವಾಡ ಹೈಕೋರ್ಟ್ ವಿಚಾರಣೆ ಮುಂದೂಡಿತ್ತು. ಇಂದು ಧಾರವಾಡ ಪೀಠದ ಮುಂದೆ ಜಾಮೀನು ಅರ್ಜಿ ವಿಚಾರಣೆ ಬರಲಿದೆ.

 

ಇಂದಾದ್ರು ಜಾಮೀನು ಸಿಗಲಿದಿಯಾ ? ಅಥವಾ ಜೈಲೇ ಗತಿಯಾ ಎಂಬ ಪ್ರಶ್ನೆಗೆ ಉತ್ತರ ಸಿಗಲಿದೆ.