ರಸ್ತೆ ಕಾಮಗಾರಿಗೆ ಶಾಸಕ ಅನಿಲ ಬೆನಕೆಯವರಿಂದ ಚಾಲನೆ

0

ಬೆಳಗಾವಿ,  : ಶುಕ್ರವಾರ ದಿನಾಂಕ 22-01-2021 ರಂದು ಬೆಳಗಾವಿ ಉತ್ತರ ಮತಕ್ಷೇತ್ರದ ಜಾಧವ ನಗರ ಹಾಗೂ ಸುತ್ತಮುತ್ತಲಿನ ರಸ್ತೆ ಕಾಮಗಾರಿಗೆ ಶಾಸಕ ಅನಿಲ ಬೆನಕೆಯವರಿಂದ ಚಾಲನೆ.
ಮಹಾನಗರಪಾಲಿಕೆಯ ಎಸ.ಎಫ.ಸಿ. ವಿಷೇಶ ಅನುದಾನದಲ್ಲಿ ರಸ್ತೆ ಮರು ನಿರ್ಮಾಣ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದ್ದು ಮುಂಬರುವ ದಿನಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಅನಿಲ ಬೆನಕೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರೊಂದಿಗೆ ಜಾಧವ ನಗರ, ಸದಾಶೀವ ನಗರ, ಅಂಬೇಡಕರ ನಗರ, ರೈಲ ನಗರ ರಹಿವಾಸಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.