ಎಸಿಬಿ ಬಲೆಗೆ ಬಿದ್ದ ಆರೋಗ್ಯ ಇಲಾಖೆ ವ್ಯವಸ್ಥಾಪಕ

0

ವಿಜಯಪುರ, ಜ. 28- ದಂತ ಸಹಾಯಕ ಹುದ್ದೆ ನೇಮಕಾತಿ ಮಾಡುವುದಾಗಿ ಹೇಳಿದ್ದ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿ ವ್ಯವಸ್ಥಾಪಕ 30 ಸಾವಿರ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ..

ವ್ಯವಸ್ಥಾಪಕ ಮನೋಹರ್ ಪಾಟೀಲ್ ಅವರು ಹಣ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿ ಯನ್ನು ವಶಕ್ಕೆ ಪಡೆದಿ ದ್ದಾರೆ.. ವಿಜಯಪುರ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.