ಮಂಗಳಾ ಸುರೇಶ್ ಅಂಗಡಿ ವಿಜಯಶಾಲಿಯಾಗಿದಕ್ಕೆ ಅವರು ನಿವಾಸಕ್ಕೆ ಕರ್ನಾಟಕ ಸರ್ಕಾರ ವಿಶೇಷ ಪ್ರತಿನಿಧಿ ತೆರಳಿ ಅಭಿನಂದನೆಗಳನ್ನು ಸಲ್ಲಿಸಿದರು

0

 

ಬೆಳಗಾವಿ :  ಶಂಕರಗೌಡ ಪಾಟೀಲ್ ಕರ್ನಾಟಕ ಸರ್ಕಾರ ವಿಶೇಷ ಪ್ರತಿನಿಧಿ ನವದೆಹಲಿ ಅವರು ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ವಿಜಯಶಾಲಿಯಾಗಿ ದಕ್ಕೆ ಅವರು ನಿವಾಸಕ್ಕೆ ತೆರಳಿ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀ ಜಗದೀಶ್ ಶೆಟ್ಟರ್ ಬೃಹತ್ ಕೈಗಾರಿಕಾ ಸಚಿವರು ಹಾಜರಿದ್ದರು