ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ಕೊರೋನಾಕ್ಕೆ ಬಲಿ ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು

0

ಮಂಗಳೂರು –  ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (56)  ನಿಧನರಾಗಿದ್ದಾರೆ.

ಕನ್ನಡಪ್ರಭ ಪತ್ರಿಕೆಯ ಮಂಗಳೂರು ಬ್ಯೂರೊ ಮುಖ್ಯಸ್ಥರಾಗಿದ್ದ ಅವರು ಅಲ್ಪಕಾಲದ ಅನಾರೋಗ್ಯದಿಂದ (ಕೋವಿಡ್) ಮಂಗಳವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು