ಬೆಳಗಾವಿ ಬಿಮ್ಸ್ ಪ್ರಭಾರಿ ನಿರ್ದೇಶಕರಾಗಿ ಡಾ.ಉಮೇಶ್ ಕುಲಕರ್ಣಿ ನೇಮಕ

0

ಬೆಂಗಳೂರು : ಬೆಳಗಾವಿ ಬಿಮ್ಸ್ ಪ್ರಭಾರಿ ನಿರ್ದೇಶಕರನ್ನಾಗಿ ಡಾ.ಉಮೇಶ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿನಯ ದಾಸ್ತಿಕೋಪ ಅವರು ರಜೆಯ ಮೇಲೆ ತೆರಳಿರುವುದರಿಂದ ಬಿಮ್ಸ್ ನಿರ್ದೇಶಕರನ್ನಾಗಿ ಅಂಗರಚನಾ ವಿಭಾಗದ ಪ್ರಾಧ್ಯಾಪಕ ಡಾ. ಉಮೇಶ ಕುಲಕರ್ಣಿ ಅವರನ್ನು ನೇಮಕ ಮಾಡಿದ್ದಾರೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿ ಎಂ.ಜ್ಯೋತಿಪ್ರಕಾಶ , ಡಾ.ಉಮೇಶ್ ಕುಲಕರ್ಣಿ ಅವರನ್ನು ಬೆಳಗಾವಿ ಬಿಮ್ಸ್ ಪ್ರಭಾರಿ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ‌.////

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');