ಮಹಾಯುದ್ದ ಟಿವಿ ಸಂಪಾದಕನ ಬರ್ಬರ ಹತ್ಯೆ ಬೆಚ್ಚಿ ಬೀಳಿಸುವಂಥ ಘಟನೆ

0

 

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನಲ್ಲಿ ಬೆಚ್ಚಿ ಬೀಳಿಸುವಂಥ ಘಟನೆಯೊಂದು ನಡೆದಿದೆ

ಸಮೀಪದ ರಾಜಾಪುರ ಗ್ರಾಮದ ಚುನಿಮಟ್ಟಿಯಲ್ಲಿ ಮಹಾಯುದ್ದ ಟಿವಿ ಸಂಪಾದಕನ ಬರ್ಬರ ಹತ್ಯೆ ಹೌದು ಬೆಳಗಾವಿ ಜಿಲ್ಲೆಯಲ್ಲಿ ಇದೀಗ ಸದ್ದು ಮಾಡುತ್ತಿರುವ ಮಹಾಯುದ್ದ ಟಿವಿ ಸಂಪಾದಕನನ್ನ ದುಷ್ಕರ್ಮಿಗಳು ರಾತ್ರೋ ರಾತ್ರಿ ಮಾರಕಾಸ್ತ್ರದಿಂದ ತಲೆಯನ್ನು ಚೆಚ್ಚಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಇನ್ನು ಯಾವ ಕಾರಣ ಎಂದು ತಿಳಿದುಬಂದಿಲ್ಲ. ಮನೆಯಿಂದ ಕೇವಲ 100 ಮೀಟರ್ ಅಂತರದಲ್ಲಿ ಶವ ಪತ್ತೆ ರಾತ್ರಿ ನೋಡಿದ ಜನ

ದಂಗಾಗಿಹೋಗಿದ್ದರು.ಇನ್ನು ಸ್ಥಳಕ್ಕೆ ದಾವಿಸಿದ ಘಟಪ್ರಭಾ ಪೊಲೀಸ್ ತಾಣ ಅಧಿಕಾರಿಯಾದ ಸಿಪಿಐ ಶ್ರೀಶೈಲ್ ಬ್ಯಾಕೋಡ ಹಾಗೂ ಪಿಎಸ್ಐ ರಾಜು.ಕೋತ್ ಅವರು ಪ್ರಕರಣ

ದಾಖಲಿಸಿಕೊಂಡು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಒಯ್ದು ತನಿಖೆ ಮಾಡುತ್ತಿದ್ದಾರೆ.ಇನ್ನು ತನಿಖೆಯ ನಂತರ ಆರೋಪಿಗಳ ಹೆಸರು ಬಯಲಿಗೆ ಬರುವುದಾಗಿ ತಿಳಿಸಿದರು .

ಇನ್ನು ಚಿಗುರುವ ವಯಸ್ಸಿನಲ್ಲೆ ಬರ್ಬರವಾಗಿ ಹತ್ಯೆಯಾದ ಶಿವಾನಂದ ಕಾಚ್ಯಾಗೋಳ. ಅವರ ಸಾವಿನಿಂದ ಕುಟುಂಬಸ್ಥರಿಗೆ ತುಂಬಲಾರದ ನಷ್ಟವಾಗಿದೆ .

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');