ಉರುಳಿದ ಕ್ರೂಸರ್ : ಆರು ಜನರಿಗೆ ಗಂಭೀರ ಗಾಯ

0

ಬೆಳಗಾವಿ : ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ಯಾಸೆಂಜರ್ ಕ್ರೂಸರ್ ಗದ್ದೆಗೆ ಉರುಳಿ ಬಿದ್ದಿದ್ದು, ಆರು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ.

ಧಾರವಾಡದ ಸೋಮಾಪುರದಿಂದ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮಕ್ಕೆ ವಾಹನದಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಕಿತ್ತೂರು ತಾಲೂಕಿನ ದಾಸ್ತಿಕೊಪ್ಪ ಬಳಿ ರಾಷ್ಟ್ರೀಯ ಹೆದ್ದಾರಿ -4ರಲ್ಲಿ ಅಪಘಾತ ಸಂಭವಿಸಿದೆ.

ಗಾಯಾಳುಗಳನ್ನು ಧಾರವಾಡ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');