ಕೊರೋನಾ ಮುಂಜಾಗೃತಾ ಕ್ರಮಗಳ ಕುರಿತು ಸಚಿವೆ ಶಶಿಕಲಾ ಜೊಲ್ಲೆ ಸಭೆ

0

ಬೆಳಗಾವಿ, ಜೂ.21 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು ಜಿಲ್ಲೆಯಲ್ಲಿ ಕೊರೊನಾ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಕುರಿತು ಬುಧವಾರ (ಜೂನ್ 23) ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');