ಸಾಲ ಭಾದೆ : ನಾಲ್ಕು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ದಂಪತಿಗಳು ಆತ್ಮಹತ್ಯೆ

0

ಯಾದಗಿರಿ : ಜಿಲ್ಲೆಯ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಕುಟುಂಬದ 6 ಜನರು ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಭೀಮರಾಯ ಸುರಪುರ (45), ಪತ್ನಿ ಶಾಂತಮ್ಮ (36), ಮಕ್ಕಳಾದ ಸುಮಿತ್ರಾ (12), ಶ್ರೀದೇವಿ (12), ಲಕ್ಷ್ಮಿ (8), ಶಿವರಾಜ್‌ (9) ಆತ್ಮಹತ್ಯೆ ಮಾಡಿಕೊಂಡವರು.

ಸಾಲ ಭಾದೆ ತಾಳದೆ ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ ಎಂದು ಶಂಕಿಸಲಾಗುತ್ತಿದ್ದು, ದಂಪತಿಗಳಿಬ್ಬರು ತಮ್ಮ 4 ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿದ್ದಾರೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');