ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲು ಹೊರಟವರು ಅಪಘಾತದಲ್ಲಿ ಸಾವು

0
🌐 Belgaum News :

ತುಮಕೂರು : ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳಲೆಂದು ಕಾರಿನಲ್ಲಿ ಇಂದು ಹೊರಟ್ಟಿದ್ದ ಮೂವರು ಯುವಕರ ಪೈಕಿ ಇಬ್ಬರು ಸಾವಿಗೀಡಾದ ಘಟನೆ ನೆಲಮಂಗಲ ಸಮೀಪದ ಬೇಗೂರು ಬಳಿ ನಡೆದಿದೆ.

ಉದಯ್(23) ಮತ್ತು ಪವನ್(24) ಮೃತರು, ಮಣಿ ಎಂಬಾತನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.  ತುಮಕೂರಿನ‌ ಚಿಕ್ಕಪೇಟೆಯವರಾದ ಇವರು, ವ್ಯಾಕ್ಸಿನ್ ಹಾಕಿಸಿಕೊಳ್ಳಲು ಬೆಂಗಳೂರಿಗೆ ತೆರಳುವಾಗ ತಾಳೆಕೆರೆ ಬಳಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');