ಸಹಾಯ ಮಾಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ

0
🌐 Belgaum News :

ಬೆಳಗಾವಿ : ಸಹಾಯ ಮಾಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಗೋಕಾಕ ತಾಲ್ಲೂಕಿನ ತಪಸಿ ಗ್ರಾಮದಲ್ಲಿ ನಡೆದಿದೆ.

ಮಹಿಳೆಯ ಮೇಲೆ ವ್ಯಕ್ತಿ ಅತ್ಯಾಚಾರ ಎಸಗಿದ ವಿಡಿಯೋ ಮಾಡಿಕೊಂಡು ಪೊಲೀಸರಿಗೆ ದೂರು ನೀಡಿದ್ದರು. ಮಹಿಳೆ ನೀಡಿದ ದೂರಿನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಾಳಪ್ಪ ನಾಯಿಕ ಬಂಧಿತ ವ್ಯಕ್ತಿ. ಮಹಿಳೆ ಪ್ರಕರಣವೊಂದು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿತ್ತು. ಈ ವೇಳೆ ರಾಜಿ ಸಂಧಾನ ಮಾಡಿಸೋದಾಗಿ ಹೇಳಿ ಪರಿಚಿತನಾಗಿ, ಜೂನ್ 7 ರಂದು ಮನೆಗೆ ಆಗಮಿಸಿ ದೈಹಿಕ ಸಂಪರ್ಕಕ್ಕೆ ಒತ್ತಾಸಿದ್ದಾನೆ. ಆಗ ಪೋನ್ ಕ್ಯಾಮರಾ ಆನ್ ಮಾಡಿ ಇಟ್ಟಿದ್ದೇ ಎಂದು ಮಹಿಳೆ ತಿಳಿಸಿದ್ದಾರೆ.

ಸಾಕ್ಷ್ಯ ಸಮೇತ ವಿಡಿಯೋದೊಂದಿಗೆ ಗೋಕಾಕ್​ ನಗರ ಠಾಣೆಗೆ ದೂರು ನೀಡಿದ್ದಳು. ದೂರಿನ್ವಯ ವ್ಯಕ್ತಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');