ಬಿಎಸ್ ಎಪ್ ಭರ್ಜರಿ ಬೇಟೆ: ಉಗ್ರರನ್ನು ಹೊಡೆದುರುಳಿಸಿದ ಯೋಧರು

0

ಜಮ್ಮು ಕಾಶ್ಮೀರ: ಹಂದ್ವಾರ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ಹಿಜ್ವುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸೇರಿ ಮೂವರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಈ ಬಗ್ಗೆ ಮಾಹಿತಿ ನೀಡಿದ ಕಾಶ್ಮೀರದ ಐಜಿಪಿ ವಿಜಯ್ ಕುಮಾರ್, ಅನೇಕ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಮೋಸ್ಟ್ ವಾಂಟೆಡ್ ಉಗ್ರ, ಮುಜಾಹಿದ್ದೀನ್ ಹಲ್ವಾಯಿಯನ್ನು ಭದ್ರತಾ ಪಡೆಗಳು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದೆ. ಈ ಎನ್ ಕೌಂಟರ್ ನಿಂದ ದೊಡ್ಡ ಯಶಸ್ಸು ಸಿಕ್ಕಿದಂತಾಗಿದೆ ಎಂದರು.

ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಬುಧವಾರ ಮುಂಜಾನೆ ಹಂದ್ವಾರದಲ್ಲಿ ಶೋಧ ಕಾರ್ಯ ನಡೆಸಿದ ಭದ್ರತಾ ಪಡೆ ಮೂವರನ್ನು ಸದೆಬಡಿಯುವಲ್ಲಿ ಯಶಸ್ವಿಯಾಗಿದೆ.

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');