ಬೆಳಗಾವಿಯಲ್ಲಿ ಭಾರೀ ಮಳೆ; ಮನೆಗಳ ಕುಸಿತ

0
🌐 Belgaum News :

ಬೆಳಗಾವಿ: ಕಳೆದೆರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿಮಳೆಯಾಗುತ್ತಿದ್ದು, ನಗರದ ಖಡೇ ಬಜಾರ್ ನಲ್ಲಿನ ಮನೆ ಏಕಾಏಕಿ ಕುಸಿದು ಬಿದ್ದಿದೆ. ಆದರೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಜಿಲ್ಲೆಯಾದ್ಯಂತ ಬಿಟ್ಟು ಬಿಡದೇ ಮಳೆ ಸುರಿಯುತ್ತಿರುವುದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ಒಂದು ಮನೆ, ನಂದಗಡದಲ್ಲಿ ಎರಡು ಮನೆಗಳು ಕುಸಿದಿವೆ. ಸತತ ಮಳೆಯಿಂದ ಶಿಥಿಲಗೊಂಡ ಕಟ್ಟಡಗಳಿಗೆ ಅಪಾಯ ಒದಗುವ ಆತಂಕ ವ್ಯಕ್ತವಾಗಿದೆ

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');