ನದಿಯಾಗಿ ಪರಿವರ್ತನೆಗೊಂಡ ರಾಷ್ಟ್ರೀಯ ಹೆದ್ದಾರಿNH4 ವಂಟಮೂರಿ

0

ಬೆಳಗಾವಿ:  ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ  ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ನದಿಗಳು ತುಂಬಿ ಹರಿತುತ್ತಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ರಾಷ್ಟ್ರೀಯ  NH4 ವಂಟಮೂರಿ    ಹೆದ್ದಾರಿ 4, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಗೂ ಗೋವಾ ಗೇಟ್ ಹೊಟೆಲ್ ಬಳಿಯ ಹೆದ್ದಾರಿ  ಸಂಪೂರ್ಣ ನದಿಯಾಗಿ ಪರಿವರ್ತನೆಗೊಂಡಿದೆ.

ಕಳೆದ ಎರಡು ದಿನಗಳಿಂದ ರಾತ್ರಿ ಹಗಲು ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ರಸ್ತೆ ಸಂಪುರ್ಣ ನದಿಯಂತಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಲಘು ವಾಹನ ಚಾಲಕರು ಮತ್ತು ಪ್ರಯಾಣಿಕರು ಭಯದಿಂದ ಪ್ರಯಾಣಿಸಬೇಕಾದ ಪರಿಸ್ಥಿತಿ ಉಂಟಾಗಿದೆ. ಪುನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಯಿಂದ ರಸ್ತೆಯಲ್ಲಾ ನದಿಯಂತೆ ಕಾಣುತ್ತಿದೆ ಆದರೆ ಕಾರು ಮತ್ತು ಬೈಕ್ ಸವಾರರು ನೀರಿನಲ್ಲಿ ಸಿಲುಕೊಂಡ ದೃಷ್ಯಗಳು ಕಂಡು ಬಂದವು.

 

ಮಳೆನೀರಿನಿಂದ ಹೆದ್ದಾರಿಯಲ್ಲಿ ವಾಹನ ಸವಾರರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ‌

window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');