ಬೆಳಗಾವಿ ನೂತನ ಬುಡಾ ಆಯುಕ್ತರ ನೇಮಕ

0
🌐 Belgaum News :

ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ನೇಮಕ ಮಾಡಿ, ಸರ್ಕಾರ ಆದೇಶ ಹೊರಡಿಸಿದೆ.

ದಿನೇಶ್ ಕುಮಾರ್ ಅವರನ್ನು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬೆಳಗಾವಿಗೆ ವರ್ಗಾವಣೆ ಮಾಡಿದೆ. ಈಗಿದ್ದ ಬುಡಾ ಕಮಿಷನರ್  ಪ್ರೀತಂ ನಸ್ಲಾಪುರೆ ಅವರನ್ನು ಉಪ ಆಡಳಿತಾಧಿಕಾರಿಗಳು ಮಲಪ್ರಭಾ ಹಾಗೂ ಘಟಪ್ರಭಾ ಅಚ್ಚುಕಟ್ಟು ಪ್ರಾಧಿಕಾರಕ್ಕೆ ವರ್ಗಾವಣೆ ಮಾಡಲಾಗಿದೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');