ಬುಡಾ ಆಯುಕ್ತರಾಗಿ ಜಿ.ಟಿ.ದಿನೇಶಕುಮಾರ್ ಅಧಿಕಾರ ಸ್ವೀಕಾರ

0
🌐 Belgaum News :

ಬೆಳಗಾವಿ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಜಿ.ಟಿ ದಿನೇಶಕುಮಾರ್ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.

2010 ನೆಯ ಬ್ಯಾಚ್ ನ ಕೆ.ಎ.ಎಸ್. ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಇವರು ವಿಶೇಷ  ಜಿಲ್ಲಾಧಿಕಾರಿ ಭೂಸ್ವಾಧೀನ, ಬೆಳಗಾವಿ ಅಪರ ಜಿಲ್ಲಾಧಿಕಾರಿಯಾಗಿ ( ಪುನರ್ವಸತಿ) ಸೇವೆ ಸಲ್ಲಿಸಿರುವ ಅವರು ಪ್ರವಾಹ ಸಂದರ್ಭದಲ್ಲಿ ಜನಮೆಚ್ಚುಗೆ ಕಾರ್ಯ ಮಾಡಿ ಸರ್ವೋತ್ತಮ ಅಧಿಕಾರಿ ಪ್ರಶಸ್ತಿ ಕೂಡ ಸ್ವೀಕರಿಸಿದ್ದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');