ಮಾಜಿ ಸಚಿವ ಸೇರಿದಂತೆ 105 ಮಂದಿ ವಿರುದ್ಧ ಕೇಸ್ !

0
🌐 Belgaum News :

ಕೋಲಾರ : ಕಾಂಗ್ರೆಸ್ ಕಾರ್ಯಕರ್ತರಿಗೆ ಬಿರಿಯಾನಿ ಊಟ ಹಾಕಿಸಿದ ಮಾಜಿ ಸಚಿವರಿಗೆ ಸಂಕಷ್ಟ ಎದುರಾಗಿದ್ದು, ವರ್ತೂರು ಪ್ರಕಾಶ್ ಸೇರಿದಂತೆ 105 ಜನರ ವಿರುದ್ಧ ಕೇಸ್ ದಾಖಲಾಗಿದೆ.

ನಗರದ ಎ.ಎಪ್ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ವರ್ತೂರು ಪ್ರಕಾಶ್ ನೂರಾರು ಕಾರ್ಯಕರ್ತರಿಗೆ ​ ಬಿರಿಯಾನಿ ಊಟ ಹಾಕಿಸಿದ್ದರು. ಕೊರೊನಾ ನಿಯಮ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಎಫ್​ಐಆರ್​ ದಾಖಲಾಗಿದೆ.

ಜೊತೆಗೆ ಪ್ರಕಾಶ್ ಸೇರಿದಂತೆ ಬಿರಿಯಾನಿ ಊಟ ಮಾಡಿದ 105 ಮಂದಿ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ.ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');