ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರು ಫೈನಲ್

0
🌐 Belgaum News :

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ಸೇರುವ ನಾಯಕರ ಪಟ್ಟಿ ಕೊನೆಗೂ ಅಂತಿಮಗೊಂಡಿದ್ದು, ಇಂದು 29 ಮಂದಿಯ ಹೆಸರು ಫೈನಲ

ಈ ಬಾರಿ ಯಾವುದೇ ಡಿಸಿಎಂ ಹುದ್ದೆ ಸೃಷ್ಟಿಗೆ ಬಿಜೆಪಿ ಹೈಕಮಾಂಡ್ ಮುಂದಾಗಿಲ್ಲ. 8 ಲಿಂಗಾಯತ, 7 ಒಕ್ಕಲಿಗ, 7 ಒಬಿಸಿ, 3 ದಲಿತ, 3 ಎಸ್.ಸಿ., 1 ಎಸ್.ಟಿ ಮತ್ತು ಮಹಿಳೆ ಶಾಸಕಿಗೂ ಸ್ಥಾನ ನೀಡಲಾಗಿದೆ.

*ಸಿ ಎಮ್ ಬಸವರಾಜ ಬೊಮ್ಮಾಯಿ ಸಂಪುಟದ ಫೈನಲ್ ಪಟ್ಟಿ*

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ,
ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರಮ್,
*ಉಮೇಶ್ ಕತ್ತಿ- ಹುಕ್ಕೇರಿ*
ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ,
ಬೈರತಿ ಬಸವರಾಜ – ಕೆ ಆರ್ ಪುರಂ,
ಮುರುಗೇಶ್ ನಿರಾಣಿ – ಬೀಳಗಿ,
ಶಿವರಾಂ ಹೆಬ್ಬಾರ್- ಯಲ್ಲಾಪುರ,
*ಶಶಿಕಲಾ ಜೊಲ್ಲೆ- ನಿಪ್ಪಾಣಿ*
ಕೆಸಿ ನಾರಾಯಣಗೌಡ – ಕೆಆರ್ ಪೇಟೆ,
ಸುನೀಲ್ ಕುಮಾರ್ – ಕಾರ್ಕಳ,
ಅರಗ ಜ್ಞಾನೇಂದ್ರ – ತೀರ್ಥಹಳ್ಳಿ,

ಗೋವಿಂದ ಕಾರಜೋಳ-ಮುಧೋಳ,

ಮುನಿರತ್ನ- ಆರ್ ಆರ್ ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ,
ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್,
ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ,
ಹಾಲಪ್ಪ ಆಚಾರ್ – ಯಲ್ಬುರ್ಗ,
ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ,
ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ,
ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದ್ ರಾಜನಗರ,
ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ,
ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');