ಮಾಂಜರಿ ಸೇತುವೆ ಬಳಿ ಕೃಷ್ಣಾ ನದಿ ಹರಿವಿನ ಪ್ರಮಾಣ ವೀಕ್ಷಿಸಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ

0
🌐 Belgaum News :

ಬೆಳಗಾವಿ: ಜಲಸಂಪನ್ಮೂಲ ಸಚಿವ ಹಾಗೂ ಬೆಳಗಾವಿ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಬೆಳೆ ಹಾಗೂ ಕೃಷ್ಣಾ ನದಿ ಹರಿವು ಪ್ರಮಾಣವನ್ನು ಚಿಕ್ಕೋಡಿ ತಾಲ್ಲೂಕಿನ ಮಾಂಜರಿ ಸೇತುವೆ ಬಳಿ ಶನಿವಾರ ವೀಕ್ಷಿಸಿದರು.

ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ, ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಮತ್ತಿತರರು ಉಪಸ್ಥಿತರಿದ್ದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');