ನಿಧನವಾರ್ತೆ

0
🌐 Belgaum News :

 

ಶೇಡಬಾಳ : ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ಶತಾಯುಷಿ ಶ್ರೀಮತಿ ಗಂಗವ್ವಾ ಶಂಕರ ಬಾವಿ (100) ಅವರು ಗುರುವಾರ ದಿ. 5 ರಂದು ಉಗಾರ ಖುರ್ದ ಪಟ್ಟಣದಲ್ಲಿ ನಿಧನರಾದರು.
ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');