ತಲೆ ಮೇಲೆ ಕಲ್ಲು ಎತ್ತಿಹಾಕಿ ಕಾಂಗ್ರೆಸ್ ಕಾರ್ಯಕರ್ತನ ಕೊಲೆ

0
🌐 Belgaum News :

ದಾವಣಗೆರೆ : ಜಿಲ್ಲೆಯ ಬಸವರಾಜ್ ಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ನಡೆದಿದೆ.

ಸೀಮೆ ಎಣ್ಣೆ ಮಲ್ಲೇಶ್ ಎಂಬುವರ ಅಳಿಯ ಪರಮೇಶ್ ಕೊಲೆಯಾದ ವ್ಯಕ್ತಿ. ಹಳೇ ದ್ವೇಷದ ಹಿನ್ನಲೆಯಲ್ಲಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಭೀಕರ ಕೊಲೆಯಿಂದ ದಾವಣಗೆರೆ ನಗರದ ಜನ ಬೆಚ್ಚಿ ಬಿದ್ದಿದ್ದಾರೆ. ಸ್ಥಳಕ್ಕೆ ಎಸ್​ಪಿ ರಿಷ್ಯಂತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಾವಣಗೆರೆ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');