ವಿವಾದಾತ್ಮಕ ಹೇಳಿಕೆಗಳ ಹಿನ್ನೆಲೆ; ಸಚಿವ ಕೆ.ಎಸ್. ಈಶ್ವರಪ್ಪಗೆ ಹೆಚ್ಚಿನ ಪೊಲೀಸ್ ಭದ್ರತೆ

0
🌐 Belgaum News :

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಭದ್ರತೆಗೆ ವಿಶೇಷ ವಾಹನದ ವ್ಯವಸ್ಥೆ ಮಾಡಲಾಗಿದೆ.

ಈಶ್ವರಪ್ಪ ಬೆಂಗಾವಲು ವಾಹನದ ಜತೆ ಮತ್ತೊಂದು ವಾಹನ ನಿಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಿಂದ ಈಶ್ವರಪ್ಪಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. 7-8 ಸಿಬ್ಬಂದಿ ಹೊಂದಿರುವ ಮತ್ತೊಂದು ವಾಹನದ ವ್ಯವಸ್ಥೆ ಮಾಡಿಕೊಡಲಾಗಿದೆ.

ಕೆಲವು ದಿನಗಳಿಂದ ಈಶ್ವರಪ್ಪ ಹೇಳಿಕೆ ಸಾಕಷ್ಟು ಚರ್ಚೆಯಲ್ಲಿದೆ. ಈಶ್ವರಪ್ಪ ಕೆಲವು ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ, ಅವರಿಗೆ ಹೆಚ್ಚಿನ ಬಿಗಿ ಭದ್ರತೆ ಒದಗಿಸಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');