ಜಿಲ್ಲಾ ಪಂಚಮಸಾಲಿ ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಫಿರೋಜಿ ನೇಮಕ

0
🌐 Belgaum News :

ಬೆಳಗಾವಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರೀಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ, ಸನ್ಮಾನಿಸಲಾಗಿದೆ.

ಮಂಗಳವಾರ ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ, ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ  ನೇಮಕಗೊಳಿಸಿದ್ದಾರೆ.

ಸಂಘಟನೆಯಲ್ಲಿ ಸಕ್ರಿಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');