ಗೋಕಾಕ: ಕಾರು ಬೈಕ್ ನಡುವೆ ಭೀಕರ ಅಪಘಾತ, ಮೂವರು ಸಾವು- ಇಬ್ಬರ ಸ್ಥಿತಿ ಚಿಂತಾಜನಕ

0
🌐 Belgaum News :

ಗೋಕಾಕ : ಕಾರು – ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಲೋಳಸೂರ ಬ್ಯಾಳಿ ಬಸವನ ದೇವಸ್ಥಾನದ ಬಳಿ ನಡೆದಿದೆ.

ವೇಗವಾಗಿ ಬಂದ ಕಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ ಚಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಮೃತಪಟ್ಟರ ಹೆಸರು ತಿಳಿದು ಬಂದಿಲ್ಲ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಕಾಂಗ್ರೆಸ್ ಮುಖಂಡ ಲಖನ ಸಂಸುದ್ದಿ, ಪೊಲೀಸರು ಆಸ್ಪತ್ರೆಗೆ ಮಾಹಿತಿ ಮುಟ್ಟಿಸಿ ಸಹಕರಿಸುವಲ್ಲಿ ನೇರವಾಗಿದ್ದಾರೆ‌

ಘಟಪ್ರಭಾ ಪೊಲೀಸ್ ತನಿಖೆ ನಡೆಸಿದ್ದಾರೆ‌./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');