ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗ ಸಿಎಂ ಭೇಟಿ

0
🌐 Belgaum News :

ಬೆಂಗಳೂರು : ಹರಿಹರ ತಾಲ್ಲೂಕಿನ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವದ ನಿಯೋಗ ಇಂದು ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಈ ಸಂದರ್ಭದಲ್ಲಿ ಸಾರಿಗೆ ಸಚಿವರಾದ ಬಿ ಶ್ರೀರಾಮುಲು, ಶಾಸಕ ಶಿವನಗೌಡ ನಾಯಕ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,  ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ವಾಲ್ಮೀಕಿ ಸಮುದಾಯದ ಮುಖಂಡರು ಮತ್ತು ಹಿರಿಯರು ಮುಖ್ಯಮಂತ್ರಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');