ಕಂಚಿನ ಪದಕ ಗೆದ್ದಿರುವ ಪ್ರಿಯಾ ಮೋಹನ್ ಅವರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿದರು.

0
🌐 Belgaum News :

ವಲ್ರ್ಡ್ ಅಂಡರ್-20 ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಕಂಚಿನ ಪದಕ ಗೆದ್ದಿರುವ ಪ್ರಿಯಾ ಮೋಹನ್ ಅವರನ್ನು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಶನಿವಾರ (ಸೆ.18) ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯ್ ದೇವರಾಜ್ ಅರಸು, ಉಪ ತಹದಾರ್ ಶಿವಾನಂದ ಖಾಡೆ ಉಪಸ್ಥಿತರಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');