ಸಾಲುಮರದ ತಿಮ್ಮಕ್ಕ ಅವರಿಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವ

0
🌐 Belgaum News :

ಬೆಂಗಳೂರು: ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರಿಗೆ ಲಂಡನ್ ನ ಪ್ರತಿಷ್ಠಿತ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಪ್ರದಾನ ಮಾಡಿದರು.

ಸುಮಾರು 80 ವರ್ಷಗಳ ಕಾಲ ಪರಿಸರ ಸಂರಕ್ಷಣೆಗಾಗಿ ಸಾಲು ಮರದ ತಿಮ್ಮಕ್ಕ ಅವರು ಮಾಡಿದ ನಿಸ್ವಾರ್ಥ ಸೇವೆಗೆ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೌರವಿಸಿದೆ. ಸಮಾರಂಭದಲ್ಲಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನ ಅಧ್ಯಕ್ಷ, ಸುಪ್ರೀಂ ಕೋರ್ಟ್ ವಕೀಲ ಸಂತೋಷ್ ಶುಕ್ಲಾ, ಆಲ್ಮಾ ಟುಡೇ ಸಂಪಾದಕಿ ಸಚಿತಾ ಶುಕ್ಲಾ, ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ನ ಕರ್ನಾಟಕ ವಿಭಾಗದ ಅಧ್ಯಕ್ಷೆ ಶಿಖಾ ಶರ್ಮಾ ಮುಂತಾದವರಿದ್ದರು.//////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');