ಸುಲ್ತಾನಪುರ ಮಹಿಳೆ ನಾಪತ್ತೆ

0
🌐 Belgaum News :

ಹುಕ್ಕೇರಿ: ತಾಲೂಕಿನ ಸುಲ್ತಾನಪುರ ಗ್ರಾಮದ ಮಹಿಳೆಯೋರ್ವಳು ನಾಪತ್ತೆಯಾದ ಬಗ್ಗೆ ಹುಕ್ಕೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಂಜುಳಾ ರಾಮಗೌಡ ಪಾಟೀಲ (35) ನಾಪತ್ತೆಯಾದ ಮಹಿಳೆ. ಇದೇ ತಿಂಗಳು 11 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಹೊರ ಹೋಗಿ ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ಆಕೆಯ ಪತಿ ರಾಮಗೌಡ ದೂರು ನೀಡಿದ್ದಾರೆ.

ನಾಪತ್ತೆಯಾದ ಮಹಿಳೆ ಸಾಧಾರಣ ಮೈಕಟ್ಟು, ಗುಂಡು ಮುಖ, 5.1 ಅಡಿ ಎತ್ತರ, ನೀಲಿ ಬಣ್ಣದ ಗೌನ್ ಧರಿಸಿದ್ದು ಕನ್ನಡ ಭಾಷೆ ಮಾತನಾಡುತ್ತಾಳೆ. ನಾಪತ್ತೆಯಾದ ಮಹಿಳೆಯ ಸುಳಿವು ದೊರೆತಲ್ಲಿ ದೂ:08333266033 ಇಲ್ಲವೇ ಮೊ-9480804071 ಗೆ ಸಂಪರ್ಕಿಸಲು ಕೋರಲಾಗಿದೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');