ಸಿಇಟಿ ಪಲಿತಾಂಶ ಪ್ರಕಟ: ಮೈಸೂರಿನ ಮೇಘನ್ ಎಚ್.ಕೆ. ರಾಜ್ಯಕ್ಕೆ ಪಸ್ಟ್..!

0
🌐 Belgaum News :

ಮೈಸೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿರುವ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಮೈಸೂರಿನ ಪ್ರಮತಿ ಹಿಲ್ ವೀವ್ ಅಕಾಡೆಮಿಯ ಮೇಘನ್ ಎಚ್.ಕೆ. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಇಂಜಿನಿಯರಿoಗ್, ಬಿ-ಫಾರ್ಮಾ, ಕೃಷಿ ವಿಜ್ಞಾನ, ಪಶುವೈದ್ಯಕೀಯ, ಯೋಗ ಮತ್ತು ನ್ಯಾಚುರೋಪಥಿಯಲ್ಲಿ ವಿಭಾಗದಲ್ಲೂ ಮೇಘನ್ ರಾಜ್ಯಕ್ಕೆ ಪ್ರಥಮ ಸ್ಥಾನಗಳಿಸಿದ್ದಾರೆ.  ಮೇಘನ್ ಸಿಬಿಎಸ್‌ಇನಲ್ಲಿ 500 ಅಂಕಗಳಿಗೆ 494 ಅಂಕ ಗಳಿಸಿದ್ದಾರೆ. ತಂದೆ ಕೃಷ್ಣಯ್ಯ ಅವರು ಕೆ.ಆರ್.ನಗರದಲ್ಲಿ ಮತ್ತು ತಾಯಿ ಲೀಲಾವತಿ ರಾಮಕೃಷ್ಣನಗರದ ಕಾಲೇಜೊಂದರಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');