Belagavi News In Kannada | News Belgaum

ರಾಜ್ಯೋತ್ಸವದ ಅದ್ಧೂರಿ ಮೆರವಣಿಗೆಗೆ ಮನವಿ ಸಲ್ಲಿಸಿದವು.

🌐 Belgaum News :

ಬೆಳಗಾವಿಯಲ್ಲಿ ರಾಜ್ಯೋತ್ಸವದ
ಅದ್ಧೂರಿ ಮೆರವಣಿಗೆಗೆ ಅವಕಾಶ
ಕೊಡಬೇಕೆಂದು ಕನ್ನಡ ಪರ ಸಂಘಟನೆಗಳು
ಸೋಮವಾರ ಮುಂಜಾನೆ ಜಿಲ್ಲಾಧಿಕಾರಿ
ಕಚೇರಿ ಮುಂದೆ ಘೋಷಣೆಗಳನ್ನು
ಕೂಗಿ ಜಿಲ್ಲಾಧಿಕಾರಿಗಳ ಮೂಲಕ
ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದವು.

📱 Read Top News, Belgaum News Updates, Belagavi News in Kannada, Latest News on News Belgaum