Belagavi News In Kannada | News Belgaum

ಸೋಮವಾರ ಭೇಟಿ ನೀಡಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ

🌐 Belgaum News :

ಬೈಲಹೊಂಗಲ ತಾಲೂಕಿನ ಮತ್ತಿಕೊಪ್ಪದಲ್ಲಿರುವ ಐಸಿಎಆರ್- ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ರಾಜೇಂದ್ರಪ್ರಸಾದ್ ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಸನ್ಮಾನಿಸಿದರು. ಈ ವೇಳೆ ಕೆವಿಕೆ ಕಾರ್ಯಾಧ್ಯಕ್ಷ ಬಿ.ಆರ್.ಪಾಟೀಲ್, ಕೇಂದ್ರದ ಮುಖ್ಯಸ್ಥೆ ಶ್ರೀದೇವಿ ಅಂಗಡಿ ಇದ್ದರು.

📱 Read Top News, Belgaum News Updates, Belagavi News in Kannada, Latest News on News Belgaum