Belagavi News In Kannada | News Belgaum

ನೂತನವಾಗಿ ಆಯ್ಕೆಯಾಗಿರುವ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ  ಸಂಜಯ ಬೆಳಗಾವಂಕರ ಆಯ್ಕೆ

🌐 Belgaum News :

ಬೆಳಗಾವಿ : ನೂತನವಾಗಿ ಆಯ್ಕೆಯಾಗಿರುವ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ  ಸಂಜಯ ಬೆಳಗಾವಂಕರ ಅವರನ್ನು ಬೆಳಗಾವಿ ದಕ್ಷಿಣ ಮತಕ್ಷೇತ್ರದ

ಶಾಸಕರಾದ ದಕ್ಷಿಣ ಶಾಸಕ ಅಭಯ ಪಾಟೀಲ ಮತ್ತು ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷರಾದ ಶಶಿಕಾಂತ ಆರ್ ಪಾಟೀಲ ಪ್ರಧಾನ ಕಾರ್ಯದರ್ಶಿಗಳಾದ ದಾದಾ ಗೌಡ ಬಿರಾದರ ಹಾಗೂ ಪ್ರಾಧಿಕಾರದ ಸದಸ್ಯರಾದ  ಮಲ್ಲಿಕಾರ್ಜುನ ಸತ್ತಿಗೇರಿ ,ಮಹೇಶ ವೇರ್ನೇಕರ, ಅರವಿಂದ ಗುಂಜೀಕರ, ಗಿರಿಜಾ ಬನ್ನೂರ ಹಾಗೂ ಪ್ರಮುಖ ಕಾರ್ಯಕರ್ತರ ಉಪಸ್ಥಿತಿಯಲ್ಲಿ ಅವರನ್ನು ಸನ್ಮಾನಿಸಿದರು

📱 Read Top News, Belgaum News Updates, Belagavi News in Kannada, Latest News on News Belgaum