Belagavi News In Kannada | News Belgaum

ಕರ್ನಾಟಕ ರಾಜ್ಯೋತ್ಸವ : ವಿಶೇಷ ಪೂಜೆಗೆ ಸೂಚನೆ

🌐 Belgaum News :

ಬೆಳಗಾವಿ, ಅ.30 : ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.
ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ನಿಮಿತ್ಯ ಅಂದು ಬೆಳಿಗ್ಗೆ 6 ಗಂಟೆಯಿಂದ 7 ಗಂಟೆಯವರೆಗೆ ಎಲ್ಲ ಸಾರ್ವಜನಿಕ ದೇವಾಲಯ, ಮಂದಿರ, ಮಸೀದಿ, ಚರ್ಚ, ಗುರು ದ್ವಾರ, ಬೌದ್ಧ ಮಂದಿರ ಹಾಗೂ ಜೈನ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum